‌1 ರೂಪಾಯಿಯ 63 ನಾಣ್ಯ ನುಂಗಿದ ಭೂಪ!

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದ 36 ವರ್ಷದ ವ್ಯಕ್ತಿಯೊಬ್ಬನ ಹೊಟ್ಟೆಯಲ್ಲಿ 1 ರೂಪಾಯಿಯ 63 ನಾಣ್ಯಗಳನ್ನು ಕಂಡು ವೈದ್ಯರೇ ಬೆಚ್ಚಿಬಿದ್ದ ಘಟನೆ ರಾಜಸ್ಥಾನದ ಜೋಧ್‍ಪುರದಲ್ಲಿ ನಡೆದಿದೆ. ಜುಲೈ 27 ರಂದು ತೀವ್ರ ಹೊಟ್ಟೆ ನೋವು ಅಂತ ವ್ಯಕ್ತಿಯೊಬ್ಬನನ್ನು ಕುಟುಂಬದವರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಆತನ ಸ್ಥಿತಿ ಕಂಡು ವೈದ್ಯರು ಸ್ಕ್ಯಾನ್ ಮಾಡಿಸುವಂತೆ ಸೂಚಿಸಿದ್ದಾರೆ.     ಸ್ಕ್ಯಾನಿಂಗ್‌ ನಲ್ಲಿ ಹೊಟ್ಟೆಯಲ್ಲಿ ಲೋಹದ ಗಡ್ಡೆಯಂತಹ ವಸ್ತು ಪತ್ತೆಯಾಗಿದೆ. ಕೂಡಲೇ ಶಸ್ತ್ರಚಿಕಿತ್ಸೆಗೆ ಮುಂದಾದ ಪೊಲೀಸರು ‘ಎಂಡೋಸ್ಕೋಪಿಕ್ … Read more